Featured

ಪುತ್ತೂರು: ನವ ವಿವಾಹಿತ ಹೃದಯಾಘಾತದಿಂದ ನಿಧನ – Vishwanews24

ಪುತ್ತೂರು: ನವ ವಿವಾಹಿತ ಹೃದಯಾಘಾತದಿಂದ ನಿಧನ

ಪುತ್ತೂರು,: ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ನವ ವಿವಾಹಿತನೋರ್ವ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನರಿಮೊಗರು ಗ್ರಾಮದ ಧರ್ಮನಗರದ ನಿವಾಸಿ ಸುರೇಶ್‌ (30) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದ ಕೆಲ ವರ್ಷಗಳಿಂದ ಬೆಂಗಳೂರಿನ ಗ್ಲೋಬಲ್ ಲಿಫ್ಟ್ ಸರ್ವಿಸ್ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ ಸುರೇಶ್ ಎರಡು ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು.

ಇನ್ನು ಸುರೇಶ್‌ ಅವರು ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ ಆಗಿದ್ದ ಸುರೇಶ್ ಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣವೇ ಅವರನ್ನು ಹತ್ತೀರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ

Vishwa News 24

Recent Posts

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

11 minutes ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

20 minutes ago

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ – vishwanews24

ಪುತ್ತೂರು ಅತ್ಯಾಚಾರ ಪ್ರಕರಣ: ರಾಜಿ ಸಂಧಾನದ ಮೂಲಕ ವಿವಾದ ಇತ್ಯರ್ಥಕ್ಕೆ ಹೈಕೋರ್ಟ್ ಸೂಚನೆ ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ…

26 minutes ago

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ – vishwanews24

ಬೆಳ್ತಂಗಡಿ: ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ ; ಆರೋಪಿ ಬಂಧನ ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಮೇಲೆ…

36 minutes ago

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ – vishwanews24

ಸುಳ್ಯ : ದ್ವಿತೀಯ ಪಿಯುಸಿಯಲ್ಲಿ ರಾಜ್ಯದಲ್ಲಿ 4ನೇ ರ‍್ಯಾಂಕ್ ಪಡೆದಿದ್ದ ವಿದ್ಯಾರ್ಥಿನಿ ಅಭಿಜ್ಞಾ ಭಟ್ ಅಸೌಖ್ಯದಿಂದ ನಿಧನ ಸುಳ್ಯ :…

41 minutes ago

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು – vishwanews24

ಬ್ರಹ್ಮಾವರ: ತಲೆ ಮೇಲೆ ತೆಂಗಿನಕಾಯಿ ಬಿದ್ದು ಒಂದೂವರೆ ವರ್ಷದ ಮಗು ಮೃತ್ಯು ಬ್ರಹ್ಮಾವರ: ತೆಂಗಿನ ಮರದಿಂದ ಬಿದ್ದ ತೆಂಗಿನಕಾಯಿ ತಲೆಗೆ…

46 minutes ago