ಪುತ್ತೂರು: ಅವಿವಾಹಿತ ಯುವತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಗ್ರಾಮದ ಕನಡ್ಕ ಎಂಬಲ್ಲಿ ರವಿವಾರ ನಡೆದಿದೆ.
ಕನಡ್ಕ ನಿವಾಸಿ ಡೊಂಬಯ್ಯ ಕುಲಾಲ್ ಎಂಬವರ ಪುತ್ರಿ ತೇಜಸ್ವಿನಿ (22) ಆತ್ಮಹತ್ಯೆ ಮಾಡಿಕೊಂಡವರು. ಅವರು ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ತೇಜಸ್ವಿನಿ ಅವರು ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ಮೃತರು ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…