ಪುತ್ತೂರು : ಅಪಪ್ರಚಾರಕ್ಕೆ ಮನನೊಂದ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕಾಣಿಯೂರಿನಲ್ಲಿ ನಡೆದಿದೆ.
ಕಾಣಿಯೂರು ಗ್ರಾಮದ ಅನಿಲ ಮನೆ ಪದ್ಮಯ್ಯ ಗೌಡ ಅವರ ಪುತ್ರಿ ದಿವ್ಯಾ ಶ್ರೀ(26) ಜೀವಾಂತ್ಯ ಮಾಡಿಕೊಂಡ ಯುವತಿಯಾಗಿದ್ದಾಳೆ. ತಮ್ಮ ಮನೆಯ ಅಡುಗೆ ಕೋಣೆಯಲ್ಲಿ ನೇಣು ಬಿಗಿದುಕೊಂಡಿದ್ದು, ತಕ್ಷಣ ಗಮನಿಸಿದ ಮನೆಯವರು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ದಿವ್ಯಾ ಶ್ರೀ ಮೃತಪಟ್ಟರೆನ್ನಲಾಗಿದೆ. ಅಪಪ್ರಚಾರಕ್ಕೆ ಮನನೊಂದು ದಿವ್ಯಾ ಜೀವಾಂತ್ಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಯುವತಿಯ ತಂದೆ ಪದ್ಮಯ್ಯ ಗೌಡ ಅನಿಲ ಎಂಬವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…
ಉಡುಪಿ ನಗರಸಭೆ ಮೂಲ ಸೌಕರ್ಯ ಅಭಿವೃದ್ಧಿಗೆ ರೂ. 30 ಕೋಟಿ ವಿಶೇಷ ಅನುದಾನ ಮಂಜೂರು ಮಾಡುವಂತೆ ನಗರಾಭಿವೃದ್ಧಿ ಸಚಿವ ಯತೀಂದ್ರ…
ಮಂಗಳೂರು: ಮುಂದಿನ ಏಷ್ಯನ್ ಗೇಮ್ಸ್‌ನಲ್ಲಿ ಉತ್ತಮ ಪ್ರದರ್ಶನ ನೀಡಿ ಚಿನ್ನ ಗೆಲ್ಲುವೆ : ಪೂವಮ್ಮ ಮಂಗಳೂರು: ಬದುಕಿನಲ್ಲಿ ಅನೇಕ ಏಳು…
ಉಡುಪಿ :ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ; ಲೈಸನ್ಸ್‌ಗಾಗಿ ಅರ್ಜಿ ಸಲ್ಲಿಸಲು ಅ. 26 ಕೊನೆಯ ದಿನ ಉಡುಪಿ: ದೀಪಾವಳಿ…
ಉಡುಪಿ : ಯಕ್ಷಗಾನವನ್ನು ‘ಕರ್ನಾಟಕ ರಾಜ್ಯ ಕಲೆ’ ಎಂದು ಘೋಷಿಸಿ : ಮುಖ್ಯಮಂತ್ರಿಗಳಿಗೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಮನವಿ ಉಡುಪಿ…
ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ…