ಪುತ್ತೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಮತ್ತು ಮಹಿಳೆ ನಡುವಿನ ದೂರವಾಣಿ ಸಂಭಾಷಣೆಯ ಆಡಿಯೋ ವೈರಲ್ ಗೆ ಸಂಬಂಧಿಸಿದಂತೆ ಬೆದರಿಕೆ ಕರೆ ಬರುತ್ತಿರುವುದಾಗಿ ಆರೋಪಿಸಿ ದೂರು ನೀಡಲು ಮಹಿಳೆ ಆ.29ರ ಗುರುವಾರ ರಾತ್ರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದಿದ್ದರು ಎನ್ನುವ ಮಾಹಿತಿ ಲಭಿಸಿದೆ.
ಆಡಿಯೋ ವೈರಲ್ ಬಳಿಕ ಮಹಿಳೆಗೆ ಹಲವಾರು ಬೆದರಿಕೆ ಕರೆ ಬಂದಿದ್ದು, ಈ ನಿಟ್ಟಿನಲ್ಲಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಬಂದು ಪೊಲೀಸ್ ಇನ್ಸ್ಪೆಕ್ಟರ್ ಜತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ತಡರಾತ್ರಿ ಠಾಣೆಗೆ ಬಂದ ಮಹಿಳೆಯನ್ನು ಬಳಿಕ ಆಟೋ ರಿಕ್ಷಾದಲ್ಲಿ ತೆರಳುವಂತೆ ಸೂಚಿಸಿದ ಪೊಲೀಸರು ಹಿಂದಿನಿಂದ ಪೊಲೀಸ್ ಜೀಪಿನಲ್ಲಿ ಮನೆಯ ತನಕ ಭದ್ರತೆ ನೀಡಿದರು ಎಂದು ತಿಳಿದು ಬಂದಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…