ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದೆ.
ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಲಾಗುತ್ತಿದ್ದು, ಮೆರವಣಿಗೆಯಲ್ಲಿ ಹಿಂದೂ ಕಾರ್ಯಕರ್ತರು ಆಪಾರ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದು, ನೆಟ್ಟಾರುವಿನಲ್ಲಿ ಪ್ರವೀಣ್ ಅವರ ಅಂತಿಮ ಸಂಸ್ಕಾರ ನಡೆಯಲಿದೆ.
ಇನ್ನು ಪಾರ್ಥಿವ ಶರೀರವನ್ನು ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿರುವ ಹಿನ್ನಲೆಯಲ್ಲಿ ಪೊಲೀಸರು ರಸ್ತೆಯುದ್ದಕ್ಕೂ ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
ಇದನ್ನೂ ಓದಿ : ಮಂಗಳೂರು : ಬಿಜೆಪಿ ಯುವ ಮುಖಂಡ ಹತ್ಯೆ – ದುಷ್ಕರ್ಮಿಗಳನ್ನು ಶೀಘ್ರದಲ್ಲೇ ಬಂಧಿಸುತ್ತೇವೆ : ಆರಗ ಜ್ಞಾನೇಂದ್ರ – Vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…