ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಯ್ಯೂರಿನ ಯುವತಿಯೋರ್ವರು ಬೆಂಗಳೂರಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ ಸೋಮಾವತಿ ರೈ ದಂಪತಿಯ ಏಕೈಕ ಪುತ್ರಿ ಶ್ರುತಿ ಸಿ.ರೈ(22ವ.)ಮೃತಪಟ್ಟವರು.
ಇನ್ನು ಈಕೆ ಕಳೆದೆರಡು ವರ್ಷಗಳಿಂದ ಬೆಂಗಳೂರುನಲ್ಲಿ ಆನಿಮೇಷನ್ ಶಿಕ್ಷಣ ಪಡೆಯುತ್ತಿದ್ದ ಅವರು ಅಲ್ಲೇ ವಾಸ್ತವ್ಯವಿದ್ದರು. ಕೋರ್ಸ್ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿದ್ದರು. ಬಾಡಿಗೆ ರೂಮಲ್ಲಿದ್ದ ಅವರು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು ವಿಷಯ ತಿಳಿದು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಏ.30ರಂದು ಮೃತಪಟ್ಟಿದ್ದು ಮೇ 1ರಂದು ಮೃತದೇಹವನ್ನು ಊರಿಗೆ ತಂದು ಅಂತ್ಯಸಂಸ್ಕಾರ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…