Featured

ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಸಾವು -Vishwanews24

ಪುತ್ತೂರು : ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರ ಸಾವು -Vishwanews24

ಪುತ್ತೂರು: ಆರ್ಲಪದವಿನಲ್ಲಿ ಕೋಳಿತಾಜ್ಯದ ಗುಂಡಿ ಮುಚ್ಚುವ ವೇಳೆ ಮಣ್ಣಿನಡಿಯಲ್ಲಿ ಸಿಲುಕಿದ್ದ ಇಬ್ಬರು ಕಾರ್ಮಿಕರು ಕೂಡಾ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಪಾರ್ಕಳ ಕಾಲನಿ ನಿವಾಸಿಗಳಾದ ರವಿ (24) ಮತ್ತು ಬಾಬು (34) ಸಾವಿಗೀಡಾದ ಕಾರ್ಮಿಕರು.

ಜೀವಗಳನ್ನು ಉಳಿಸೋಣ, ನಮ್ಮ ಸ್ವಂತ ಬ್ಲಡ್ ಬ್ಯಾಂಕ್ ಶೀಘ್ರದಲ್ಲೇ ಬರಲಿದೆ : ಸೋನು ಸೂದ್ -Vishwanews24

ಕೋಳಿ ತ್ಯಾಜ್ಯ ಹಾಕುತ್ತಿದ್ದ ಗುಂಡಿನ ಪೈಪ್‌ ಸರಿಪಡಿಸಲು ಕಾರ್ಮಿಕರು ಇಳಿದಿರುವ ವೇಳೆ ಪೈಪ್‌ ಮುರಿದ ಕಾರಣ ಇಬ್ಬರು ಕಾರ್ಮಿಕರು ಆ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದ್ದು, ಈ ಸಂದರ್ಭದಲ್ಲೇ ಪಕ್ಕದಲ್ಲಿಯೇ ಜೆಸಿಬಿ ಮಣ್ಣು ಅಗೆಯುತ್ತಿದ್ದುದ್ದರಿಂದ ಮಣ್ಣು ಜರಿದು ಹೊಂಡಕ್ಕೆ ಬಿದ್ದಿದೆ ಎಂದು ಹೇಳಲಾಗಿದೆ.

ಬಳಿಕ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಲಾಗಿದ್ದು ಇಬ್ಬರು ಕಾರ್ಮಿಕರು ಭೂ ಸಮಾಧಿಯಾಗಿದ್ದಾರೆ ಎಂದು ಮಾಹಿತಿ ಲಭಿಸಿದೆ. ಸಂಪ್ಯಾ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ವಿಧಾನಸಭೆ ಅಧಿವೇಶನ: ‘ಒಂದು ದೇಶ ಒಂದು ಚುನಾವಣೆ’ ; ಕಾಂಗ್ರೆಸ್ ತೀವ್ರ ವಿರೋಧ -Vishwanews24

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

1 hour ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

2 hours ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

2 hours ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

2 hours ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

2 hours ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

17 hours ago