Featured

ಪುತ್ತೂರು: ಮತಾಂತರ ಆರೋಪ – ಧ್ಯಾನ ಕೇಂದ್ರದ ಮೇಲೆ ಪೊಲೀಸ್ ದಾಳಿ – Vishwanews24

ನೆಲ್ಯಾಡಿ ಮೋರಿಯಾ ಧ್ಯಾನ ಕೇಂದ್ರದಲ್ಲಿ ಯಾವುದೇ ಮತಾಂತರ ನಡೆದಿಲ್ಲ: ಪೊಲೀಸರ ಸ್ಪಷ್ಟನೆ..

ಪುತ್ತೂರು : ಶಿವಮೊಗ್ಗ ಮೂಲದ 27 ಮಂದಿಯನ್ನು ಮತಾಂತರ ಮಾಡಲು ಕರೆಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸರು ನೆಲ್ಯಾಡಿಯ ಕೋಣಾಲು ಸಮೀಪದ ಆರ್ಲದಲ್ಲಿರುವ ಮೊರಿಯಾ ಧ್ಯಾನ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ.

ಧ್ಯಾನ ಕೇಂದ್ರದ ಮೇಲೆ ಪೊಲೀಸರು ದಾಳಿ ನಡೆಸಿದಾಗ 27 ಮಂದಿ ಪತ್ತೆಯಾಗಿದ್ದು, ಅವರಲ್ಲಿ 18 ಮಹಿಳೆಯರು, ಎಂಟು ಪುರುಷರು ಮತ್ತು ಒಬ್ಬರು ಆರು ವರ್ಷದ ಬಾಲಕ. ಪೊಲೀಸರು ಅವರನ್ನು ವಿಚಾರಣೆಗೆ ಒಳಪಡಿಸಿದಾಗ ಅವರು ಶಿವಮೊಗ್ಗ ಮೂಲದವರಾಗಿದ್ದು, ಕೆಲವರು ಮದ್ಯ ವ್ಯಸನಿಗಳಾಗಿದ್ದು, ಇನ್ನು ಕೆಲವರು ಮಾನಸಿಕ ಅಸ್ವಸ್ಥರು ಎಂದು ತಿಳಿಸಿದ್ದಾರೆ.

ಇನ್ನು ಪ್ರಾರ್ಥನೆಯಿಂದ ಆರೋಗ್ಯ ಸುಧಾರಿಸುತ್ತದೆ ಎಂದು ಯೂಟ್ಯೂಬ್‌ನಲ್ಲಿ ನೋಡಿದ ಅವರು ಸ್ವಂತ ಖರ್ಚಿನಲ್ಲಿ ಬಸ್‌ನಲ್ಲಿ ಪ್ರಾರ್ಥನಾ ಕೇಂದ್ರಕ್ಕೆ ಬಂದಿದ್ದು, ಪ್ರಾರ್ಥನೆಗೆ ಹಾಜರಾಗುವಂತೆ ಯಾರೂ ಒತ್ತಾಯಿಸಿಲ್ಲ, ಧರ್ಮ ಪರಿವರ್ತನೆಗೆ ಬಂದಿಲ್ಲ, ತಮ್ಮ ಅಸ್ವಸ್ಥತೆಯಿಂದ ಗುಣಮುಖರಾಗಲು ಬಂದಿದ್ದೇವೆ ಎಂದು ಸ್ಪಷ್ಟಪಡಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

1 day ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

1 day ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

1 day ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

1 day ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago