ಪುತ್ತೂರು: ತಾನು ಹಿಂದೂ ಎಂದು ನಂಬಿಸಿ ಹಿಂದೂ ಯುವತಿ ಜೊತೆಗೆ ತಿರುಗಾಡುತ್ತಿದ್ದ ಅನ್ಯಕೋಮಿನ ಯುವಕನೊಬ್ಬನನ್ನು ಕಾರ್ಯಕರ್ತರು ಪತ್ತೆ ಹಚ್ಚಿ ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರದ ಮುಸ್ಲಿಂ ಹುಡುಗ ಜೊತೆಯಾಗಿ ಪುತ್ತೂರಿನಲ್ಲಿ ಪತ್ತೆಯಾಗಿದ್ದಾರೆ. ಅನ್ಯಕೋಮಿನ ಯುವಕ ಅಮೀರ್ ಎಂದು ತಿಳಿದುಬಂದಿದೆ.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಹಿಂದೂ ಯುವತಿಗೆ ಪುತ್ತೂರಿನಲ್ಲಿ ಮಾರ್ಕೆಟಿಂಗ್ ಕೆಲಸ ಕೊಡಿಸುವ ಆಮಿಷ ತೋರಿಸಿ ಈತ ಲವ್‌ಹಿಹಾದ್‌ಗೆ ಯತ್ನಿಸಿದ್ದಾನೆ.ಇವರು ಹಲವು ಕಡೆಗಳಲ್ಲಿ ಸುತ್ತಾಡುತ್ತಿದ್ದರು ಎಂದು ತಿಳಿದುಬಂದಿದೆ.
ಕುಂದಾಪುರದ ಹಿಂದೂ ಸಂಘಟನೆಗಳು ಇವರ ಬಗ್ಗೆ ಪುತ್ತೂರು ಸಂಘಟನೆಗಳಿಗೆ ಮಾಹಿತಿ ನೀಡಿದ್ದು ಈ ಹಿನ್ನೆಲೆ ಅವರು ಈ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.ವಿಷಯ ತಿಳಿಯುತ್ತಲೇ ಠಾಣೆ ಮುಂದೆ ಹಿಂದೂಪರ ಸಂಘಟನೆಗಳು ಜಮಾಯಿಸಿದೆ.
ತುಳುನಾಡಿನ ನಂಬಿಕೆಯ ಕೊರಗಜ್ಜ..ಕಾರ್ಣಿಕದ ಕೊರಗಜ್ಜನ ಇತಿಹಾಸ ಗೊತ್ತಾ, ಇಲ್ಲಿದೆ ಓದಿ -Vishwanews24
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್‌ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್‌ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…