ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.
ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ ನಡೆದಿದೆ.
ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನೆಲೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿ ಯಾರು ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮನೆಗೆ ಹಾನಿ ಉಂಟಾಗಿದೆ.
ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…