ಪುತ್ತೂರು: ಬನ್ನೂರು ಕರ್ಮಲದಲ್ಲಿರುವ ಪೊಲೀಸ್ ವಸತಿ ಗೃಹದ ಬಳಿಯೇ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸರು ಬಂದು ಪರಿಶೀಲನೆ ನಡೆಸಿ ಇಬ್ಬರು ಮಹಿಳೆಯರನ್ನು ವಶಪಡಿಸಿಕೊಂಡಿದ್ದಾರೆ.
ಬನ್ನೂರು ಕರ್ಮಲ ಪೊಲೀಸ್ ವಸತಿಗೃಹ ರಸ್ತೆಯ ಬಲಮುರಿ ವಿದ್ಯಾಗಣಪತಿ ದೇವಸ್ಥಾನದ ಬಳಿ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಪೊಲೀಸರು ಆಗಮಿಸಿದರು. ಮನೆಯಲ್ಲಿ ಪೊಲೀಸರು ಪರಿಶೀಲನೆ ವೇಳೆ ಓರ್ವ ಮೈಸೂರು ಮೂಲದ ಯುವತಿ ಮತ್ತು ಮಹಿಳೆ ಇದ್ದು ಅವರನ್ನು ಪೊಲೀಸರು ಆಟೋ ರಿಕ್ಷಾವೊಂದರಲ್ಲಿ ಠಾಣೆಗೆ ಕರೆದೊಯ್ದರು. ಮೈಸೂರು ಮೂಲದ ಯುವತಿ ತನ್ನ ಸ್ನೇಹಿತೆ ಮನೆಗೆ ಬಂದಿರುವುದಾಗಿ ತಿಳಿಸಿರುವುದಾಗಿ ತಿಳಿದು ಬಂದಿದೆ.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…