Featured

ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್‌ ಶಾಕ್‌ :  ಮೆಸ್ಕಾಂ ಪವರ್‌ ಮ್ಯಾನ್‌ ಸಾವು – Vishwanews24

ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್‌ ಶಾಕ್‌ :  ಮೆಸ್ಕಾಂ ಪವರ್‌ ಮ್ಯಾನ್‌ ಸಾವು

ಪುತ್ತೂರು: ಮರದ ಗೆಲ್ಲು ಕಡಿಯುವ ವೇಳೆ ವಿದ್ಯುತ್‌ ಶಾಕ್‌ ಹೊಡೆದು ಮೆಸ್ಕಾಂ ಪವರ್‌ ಮ್ಯಾನ್‌ ಮೃತಪಟ್ಟಿರುವ ಘಟನೆ ಕುಂಬ್ರ ಸಮೀಪದ ಪರ್ಪುಂಜದಲ್ಲಿ ಮಂಗಳವಾರ ಮಧ್ಯಾಹ್ನ ( ಜು.12 ರಂದು ) ನಡೆದಿದೆ.

ಮೆಸ್ಕಾಂ ಕುಂಬ್ರ ಶಾಖೆಯ ಪವರ್‌ಮ್ಯಾನ್ ಬಸವರಾಜ್ (26) ಮೃತ ದುರ್ಧೈವಿ.

ಇವರು ಮೂಲತಃ ಬಾಗಲಕೋಟೆ ನಿವಾಸಿಯಾಗಿದ್ದು ಕೆಲವು ಸಮಯಗಳಿಂದ ಮೆಸ್ಕಾಂನಲ್ಲಿ ಕಾರ್‍ಯ ನಿರ್ವಹಿಸುತ್ತಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

4 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

4 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

4 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

5 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

5 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

5 hours ago