ಪುತ್ತೂರು : ಪುರಾಣ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರಿಗೆ ಉಡುಪುಗಳ ಧರಿಸುವಿಕೆಗೆ ದೇವಳದ ಆಡಳಿತ ಮಂಡಳಿ ಮಾರ್ಗ ಸೂಚಿ ಬಿಡುಗಡೆ ಮಾಡಿದೆ.
ಪುರಾಣ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಿತ್ತಿದ್ದು ಅದರಂತೆ ಎ ಗ್ರೇಡ್ ದೇವಾಲಯವಾಗಿ ಮಾರ್ಪಟ್ಟಿದೆ. ಈ ಹಿನ್ನೆಲೆಯಲ್ಲಿ ಮತ್ತು ಶಿಸ್ತು ಕಾಪಾಡಲು ಅನುಕೂಲವಾಗುವಂತೆ ದೇವಾಲಯಕ್ಕೆ ಬರುವ ಭಕ್ತಾದಿಗಳಿಗೆ ವಸ್ತ್ರ ಸಂಹಿತೆಯ ಸಲುವಾಗಿ ಪ್ರವೇಶ ದ್ವಾರದ ಬಳಿ ಬೋರ್ಡ್ ಅಳವಡಿಸಲಾಗಿದೆ. ಈ ಹಿಂದೆಯು ಬೋರ್ಡ್ ಅಳವಡಿಸಿದ್ದರು ಸಹ ಈ ಬಾರಿ ಕೆಲವೊಂದು ಚಿತ್ರಗಳನ್ನು ಬರೆದು ಬೋರ್ಡ್ ಅಳವಡಿಸಿದ್ದು ಮುಂದೆ ಕ್ಷೇತ್ರಕ್ಕೆ ಬರುವ ಎಲ್ಲ ಭಕ್ತಾಧಿಗಳು ಈ ಸೂಚನೆಯನ್ನು ಕಡ್ಡಾಯವಾಗಿ ಪಾಲಿಸುವಂತೆ ಮಹಾಲಿಂಗೇಶ್ವರ ಭಕ್ತ ಸಮಾಜ ಸಾಮಾಜಿಕ ಜಾಲ ತಾಣಗಳ ಮೂಲಕ ಮನವಿ ಮಾಡುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…