ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪುತ್ತೂರಿಗೆ ಆಗಮಿಸಿದ್ದು, ಮಹಾಲಿಂಗೇಶ್ವರ ದೇವಾಲಯದ ಬಳಿಯಿಂದ ರೋಡ್ ಶೋ ಆರಂಭಗೊಂಡಿದೆ.
ಗರದ ಹೊರವಲಯದಲ್ಲಿರುವ ಮೊಟ್ಟೆತ್ತಡ್ಕ ಹೆಲಿಪ್ಯಾಡ್ ನಿಂದ ವಾಹನದ ಮೂಲಕ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಯೋಗಿ ಆದಿತ್ಯನಾಥ್ ಆಗಮಿಸಿ ಶ್ರೀ ಮಹಾಲಿಂಗೇಶ್ವರ ದೇವರ ದರ್ಶನ ಪಡೆದಿದ್ದಾರೆ.
ಇನ್ನು ದೇವಳದ ಬಳಿ ಮತ್ತು ರಸ್ತೆ ಇಕ್ಕೆಲಗಳಲ್ಲಿ ಜನಸಾಗರ ಯೋಗಿಯತ್ತ ಕೈ ಬೀಸಿ ಸಂಭ್ರಮಿಸಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…