ಪುತ್ತೂರು : ಉಡುಪಿ ಬಳಿಕ ಇದೀಗ ದಕ್ಷಿಣಕನ್ನಡ ಜಿಲ್ಲೆಯಲ್ಲೂ ಅನ್ಯಕೋಮಿನವರಿಗೆ ಜಾತ್ರೆಗಳಲ್ಲಿ ವ್ಯಾಪಾರಕ್ಕೆ ನಿರ್ಬಂಧ ಹೇರುವ ಅಭಿಯಾನ ಪ್ರಾರಂಭಗೊಂಡಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದ ಸಂದರ್ಭ ನಡೆಯುವ ಪುತ್ತೂರು ಮೇಳದಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಎಪ್ರಿಲ್ 10 ರಿಂದ 25 ತನಕ ನಡೆಯುವ ಈ ವ್ಯವಹಾರ ಮೇಳ ನಡೆಯಲಿದ್ದು, ಲಕ್ಷಾಂತರ ಜನ ಜಾತ್ರೆಗೆ ಸೇರಲಿದ್ದಾರೆ. ಮಾಧ್ಯಮಗಳಲ್ಲಿ ಮೇಳದ ಬಗ್ಗೆ ಪ್ರಕಟಣೆ ನೀಡಲಾಗಿದ್ದು, ಕೇವಲ ಹಿಂದೂಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಈಗಾಗಲೇ ಉಡುಪಿ ಜಿಲ್ಲೆಯಲ್ಲೂ ಇದೇ ರೀತಿ ದೇವಸ್ಥಾನಗಳ ಜಾತ್ರೆಗಳಲ್ಲಿ ಮುಸ್ಲಿಂ ರಿಗೆ ವ್ಯಾಪಾರಕ್ಕೆ ಅವಕಾಶ ನೀಡಿರಲಿಲ್ಲ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…