ಪುತ್ತೂರು: ಪುತ್ತೂರಿನ ತಿಂಗಳಾಡಿಯಲ್ಲಿ ಹಿಂದೂ ಯುವತಿಯೋರ್ವಳಿಗೆ ಅನ್ಯಕೋಮಿನ ಯುವಕ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬದ್ರುದ್ದೀನ್ ನ್ಯಾಯಾಂಗ ಬಂಧಿತ ಆರೋಪಿಯಾಗಿದ್ದಾನೆ.
ಬುಧವಾರ ಸಂಜೆ ಇಲ್ಲಿನ ಕುಂಬ್ರದ ತಿಂಗಳಾಡಿಯ ಸೂಪರ್ ಬಜಾರ್‌ವೊಂದಕ್ಕೆ ಅಗತ್ಯ ವಸ್ತುಗಳನ್ನು ಖರೀದಿ ಮಾಡಲೆಂದು ಯುವತಿಯೊಬ್ಬಳು ಬಂದಿದ್ದಳು.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಈ ವೇಳೆ ಆರೋಪಿ ಬದ್ರುದ್ದೀನ್ ಆಕೆಯ ದೇಹವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಬಳಿಕ ಯುವತಿ ಜೋರಾಗಿ ಬೊಬ್ಬೆ ಹೊಡೆಯುತ್ತಿದ್ದಂತೆ ಬದ್ರುದ್ದೀನ್ ಸ್ಥಳದಿಂದ ಪರಾರಿಯಾಗಿದ್ದ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಸಂಘಟನೆಗಳ ಒತ್ತಾಯ ಹಾಗು ಸ್ಥಳೀಯ ಶಾಸಕರಾದ ಸಂಜೀವ ಮಠಂದೂರು ಅವರ ಸೂಚನೆಯಂತೆ ಆರೋಪಿಯನ್ನು ಬಂಧಿಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
ಇದೀಗ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.
ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…
ರಾಜ್ಯ ಸರ್ಕಾರ ಪಡಿತರ ಕಾರ್ಡ್ದಾರರಿಗೆ ಬಿಗ್ ಗುಡ್ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…
ಇನ್ಸ್‌ಪೆಕ್ಟರ್ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ ತಪ್ಪೇ ಮಾಡದ ಇನ್ಸ್‌ಪೆಕ್ಟರ್ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…
ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…
'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…
ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ : ಚಾಲಕನ ನಿಯಂತ್ರಣ…