ಪುತ್ತೂರು : ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್ ಕೆಯ್ಯೂರು (27) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಚಿನ್ ಕೊಯ್ಯೂರು ಘಟಕದ ಸುರಕ್ಷಾ ಪ್ರಮುಖ್ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಬಿಸಿಎ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದ ಸಚಿನ್ ಉದ್ಯೋಗದ ಹುಡುಕಾಟದಲ್ಲಿದ್ದರು. ಗ್ರಾಮದ ಪಂಚಾಯತ್ ಸಮೀಪ ಗೇರು ಮರವೊಂದಕ್ಕೆ ಕೇಸರಿ ಶಾಲು ಬಿಗಿದು ನೇಣಿಗೆ ಶರಣಾಗಿದ್ದಾರೆ. ಅತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…