Featured

ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ – vishwanews24

ಪುತ್ತೂರು: ಯುವಕ ನೇಣು ಬಿಗಿದು ಆತ್ಮಹತ್ಯೆ

ಪುತ್ತೂರು : ಬಜರಂಗದಳದಲ್ಲಿ ಸಕ್ರಿಯನಾಗಿದ್ದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ನಡೆದಿದೆ.

ಪುತ್ತೂರು ತಾಲೂಕು ಕೆಯ್ಯೂರು ಗ್ರಾಮದ ಉದ್ದಳೆ ನಿವಾಸಿ ಸಚಿನ್‌ ಕೆಯ್ಯೂರು (27) ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ. ಸಚಿನ್ ಕೊಯ್ಯೂರು ಘಟಕದ ಸುರಕ್ಷಾ ಪ್ರಮುಖ್‌ ಆಗಿ ಜವಾಬ್ದಾರಿ ನಿಭಾಯಿಸುತ್ತಿದ್ದರು. ಬಿಸಿಎ ವಿದ್ಯಾಭ್ಯಾಸ ಪೂರ್ಣಗೊಳಿಸಿದ್ದ ಸಚಿನ್ ಉದ್ಯೋಗದ ಹುಡುಕಾಟದಲ್ಲಿದ್ದರು. ಗ್ರಾಮದ ಪಂಚಾಯತ್ ಸಮೀಪ ಗೇರು ಮರವೊಂದಕ್ಕೆ ಕೇಸರಿ ಶಾಲು ಬಿಗಿದು ನೇಣಿಗೆ ಶರಣಾಗಿದ್ದಾರೆ. ಅತ್ಮಹತ್ಯೆಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

8 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

8 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

8 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

11 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

11 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

11 hours ago