ಪುತ್ತೂರು : ರಾಜ್ಯ ಸರಕಾರದ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ ವಿರೋಧಿಸಿ ಪುತ್ತೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದೆ.
ಪುತ್ತೂರು ಮಿನಿ ವಿಧಾನಸೌಧ ಮುಂದೆ ಬಿಜೆಪಿ ಪುತ್ತೂರು ಘಟಕದಿಂದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ರಾಜ್ಯ ಕಾಂಗ್ರೇಸ್ ಸರಕಾರದ ವಿರುದ್ಧ ಬಿಜೆಪಿ ರ್ಯಕರ್ತರು ಘೋಷಣೆ ಕೂಗಿದರು. ರಾಜ್ಯ ಸರಕಾರದ ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕದಲ್ಲಿ ದ್ವೇಷ ಭಾಷಣ ಪದಕ್ಕೆ ಸ್ಪಷ್ಟ ವ್ಯಾಖ್ಯಾನವಿಲ್ಲ, ಕಾಯ್ದೆ ಜಾರಿಗೆ ಬಂದಲ್ಲಿ ಆಡಳಿತಾರೂಢ ಪಕ್ಷದ ವಿರುದ್ಧ ಮಾತನಾಡುವವರ ಧ್ವನಿ ಅಡಗಿಸುವ ಪ್ರಯತ್ನ ನಡೆಯಲಿದೆ ಎಂದು ಬಿಜೆಪಿ ಮುಖಂಡರ ಆರೋಪಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…