ಮಂಗಳೂರು : ಲಂಚಕ್ಕೆ ಬೇಡಿಕೆ ಇಟ್ಟು ಸಿಕ್ಕಿಬಿದ್ದಿದ್ದ ಪುತ್ತೂರು ಭೂಮಾಪನ ಇಲಾಖೆಯ ಭೂಮಾಪಕ ಮಹಾದೇವ ನಾಯಕ್ಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಆರೋಪಿ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವುದು ನ್ಯಾಯಾಲಯದಲ್ಲಿ ಸಾಬೀತಾಗಿದೆ. ಅಪರಾಧಿಗೆ 3.3 ವರ್ಷ ಜೈಲು ಹಾಗೂ 20 ಸಾವಿರ ರೂ. ದಂಡ ಎಧಿಸಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಿ.ಬಿ.ಜಕಾಶಿ ತೀರ್ಪು ನೀಡಿದ್ದಾರೆ.
ಸಿಎಂ ಬೊಮ್ಮಾಯಿ ಪುತ್ರ, ಯುವ ಉದ್ಯಮಿ ಭರತ್ ಬೊಮ್ಮಾಯಿಗೆ ಅಂತರಾಷ್ಟ್ರೀಯ ಟೈಟಾನ್ ಬಿಸಿನೆಸ್ ಅವಾರ್ಡ್ – Vishwanews24
ಮಹಾದೇವ ನಾಯಕ್ ಆರ್ಯಾಪು ಗ್ರಾಮದ ವ್ಯಕ್ತಿಯೋರ್ವರ ಜಮೀನಿನ ಅಳತೆ ಮಾಡಿ ನಕ್ಷೆ ತಯಾರಿಸಿ ಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ 2014ಮಾರ್ಚ್ 15ರಂದು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲೋಕಾಯುಕ್ತದಲ್ಲಿ ಆಗ ಇನ್ಸ್ಪೆಕ್ಟರ್, ಹಾಲಿ ಕಾರ್ಕಳ ಉಪ ವಿಭಾಗದ ಡಿವೈಎಸ್ಪಿಎಸ್. ವಿಜಯ ಪ್ರಸಾದ್ ಈ ಪ್ರಕರಣದ ತನಿಖೆ ನಡೆಸಿ, ಲೋಕಾಯುಕ್ತಕ್ಕೆ ದೋಷಾರೋಪಣಾ ಪಟ್ಟಿಸಲ್ಲಿಸಿದ್ದರು.
ವಿಶೇಷ ಸಾರ್ವಜನಿಕ ಅಭಿಯೋಜಕ ರವೀಂದ್ರ ಮುನ್ನಿಪಾಡಿ ಸರ್ಕಾರದ ಪರ ವಾದಿಸಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…