ಪುತ್ತೂರು : ಲಾರಿಯೊಂದರ ಟಯರ್ ಬದಲಿಸುವ ವೇಳೆ ಟಯರ್ ಸ್ಪೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರಿಗೆ ಗಂಭೀರವಾಗಯಗಳಾದ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಸೋಮವಾರ ರಾತ್ರಿ ನಡೆದಿದೆ. ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದ್ದು, ಸ್ಪೋಟದ ಭೀಕರತೆ ತೋರಿಸುತ್ತಿದೆ.
ಗಾಯಗೊಂಡವರನ್ನು ಬೆಳ್ತಂಗಡಿ ತಾಲೂಕಿನ ಕರಾಯದ ಜನತಾ ಕಾಲನಿ ನಿವಾಸಿ ರಶೀದ್ ಎಂದು ಗುರುತಿಸಲಾಗಿದೆ. ಕಲ್ಲು ಸಾಗಾಟದ ಲಾರಿಯ ಟಯರ್ ಪಂಚರ್ ಆದ ಕಾರಣ ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ನಿಲ್ಲಿಸಲಾಗಿತ್ತು.
ಬಳಿಕ ಟಯರ್ ಪಂಚರ್ ಮಾಡಿಸಿಕೊಂಡು ಆಟೋ ರಿಕ್ಷಾದಲ್ಲಿ ಟಯರ್ ತಂದಿದ್ದರು. ಟಯರ್ ಬದಲಿಸುವ ವೇಳೆ ಒಮ್ಮೆಲೇ ಟಯರ್ ಸ್ಟೋಟಗೊಂಡಿದ್ದು, ಅದರ ರಿಂಗ್ ಹೊರಚಿಮ್ಮಿದೆ. ರಭಸಕ್ಕೆ ಟಯರ್ ಸಹಿತ ರಶೀದ್ ಅವರು ತುಸು ದೂರ ಕಾಂಪೌಂಡ್ ಗೆ ಎಸೆಯಲ್ಪಟ್ಟಿದ್ದಾರೆ.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…