ಪುತ್ತೂರು: ಆತ್ಮಹತ್ಯೆ ಮಾಡುವುದಾಗಿ ವಿಡಿಯೋ ಮಾಡಿ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಗಳವಾರ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರಿನ ಕಟ್ಟತ್ತಾರು ಸಮೀಪದ ನಿವಾಸಿ ಅಬ್ದುಲ್ ನಾಸಿರ್ ಆತ್ಮಹತ್ಯೆಗೆ ಯತ್ನಿಸಿದ ಯುವಕನಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತಾನು ಚಾಲಕ ವೃತ್ತಿ ಮಾಡುತ್ತಿದ್ದು, ಬೆಳ್ಳಾರೆ ಸಮೀಪ್ ಮಾಲಕರು ತನಗೆ ಹಲ್ಲೆ ನಡೆಸಿದ್ದಾರೆ. ಆದ್ದರಿಂದ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವೀಡಿಯೋದಲ್ಲಿ ಹೇಳಿಕೊಂಡಿದ್ದಾರೆ.
ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ವೀಡಿಯೋ ಮಾಡಿದ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತತ್‌ಕ್ಷಣ ಆಸ್ಪತ್ರೆಗೆ ದಾಖಲಿಸಿದ್ದು, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…