ಪುತ್ತೂರು : ಆಕಸ್ಮಿಕವಾಗಿ ಕರೆಂಟ್ ಶಾಕ್ ಗೆ ಬಾಲಕನೊರ್ವ ಸಾವನಪ್ಪಿದ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ. ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಶಹೀರ್ (15 ವ) ಮೃತಪಟ್ಟ ಬಾಲಕ.
ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್ ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಹೀರ್ ಅವರು ಶಾಲೆಗೆ ರಜೆಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆಗೆ ಆಗಮಿಸಿದ್ದ. ಇಂದು ಬೆಳಿಗ್ಗೆ ಶಹೀರ್ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಯಾಗಿದ್ದಾನೆ.
ಇದನ್ನೂ ಓದಿ:
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…