ಪುತ್ತೂರು : ವಿದ್ಯುತ್ ತಗುಲಿ ಯುವಕನೊಬ್ಬ ಸಾವನಪ್ಪಿದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ. ಮೃತರನ್ನು ಬೆಳ್ತಂಗಡಿಯ ಮೊಗ್ರು ಸಮೀಪದ ನಡು ಎರ್ಮಲ್ ನ ಪ್ರಕಾಶ್(29) ಎಂದು ಗುರುತಿಸಲಾಗಿದೆ.
ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಸಾವನಪ್ಪಿದ್ದಾರೆ. ಇವರು ಗುತ್ತಿಗೆದಾರರ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…