Featured

ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜ್ : ನ. 16 ರಂದು ಡ್ರೀಮ್ಸ್ – ಕನಸುಗಳು ಕಾರ್ಯಕ್ರಮದಲ್ಲಿ ಅಣ್ಣಾಮಲೈ ಯಿಂದ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ -Vishwanews24

ಪುತ್ತೂರು : ಜಿಲ್ಲೆಯ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲಿ ಒಂದಾದ ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿವರ್ಷದಂತೆ ಈ ವರ್ಷವೂ ” ಡ್ರೀಮ್ಸ್ – ಕನಸುಗಳು ” ಎಂಬ ಕಾರ್ಯಕ್ರಮವನ್ನು ಆಯೋಜಿಸಿದ್ದು, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಈ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ.

ತಮ್ಮ ವಿದ್ಯಾರ್ಥಿ ಜೀವನದ ಮಹತ್ವದ ಗಟ್ಟವಾದ ಎಸ್.ಎಸ್.ಎಲ್.ಸಿ. ಪರೀಕ್ಷೆಯ ನಂತರದ ಶಿಕ್ಷದ ಆಯ್ಕೆಯ ಬಗ್ಗೆ ಮತ್ತು ತಮ್ಮ‌ ಬದುಕನ್ನು ಶೈಕ್ಷಣಿಕವಾಗಿ ರೂಪಿಸೂದರ ಕುರಿತು ವಿದ್ಯಾರ್ಥಿಗಳಿಗಿರುವ ಗೊಂದಲ ಮತ್ತು ಹೆತ್ತವರಿಗಿರು ಗೊಂದಲ ಬಗೆಹರಿಸುವ ದೃಷ್ಟಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಸ್ಥೆಯ ಆಡಳಿತ ಮಂಡಳಿಯು ಕಹಳೆ ನ್ಯೂಸ್ ಗೆ ತಿಳಿಸಿದ್ದು, ಕಾರ್ಯಕ್ರಮದಲ್ಲಿ ಮಾಜಿ ಐ.ಪಿ.ಎಸ್ ಅಣ್ಣಾಮಲೈ ಭಾಗವಹಿಸಿ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸುತ್ತಿದ್ದೇವೆ ಎಂದು ತಿಳಿಸಿದರು.

ನವೆಂಬರ್ 16 ರಂದು ಈ ಕಾರ್ಯಕ್ರಮ ನಡೆಯಲಿದ್ದು, ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಗಣ್ಯರೂ ಅಣ್ಣಾಮಲೈ ಅವರ ಜೊತೆಗೆ ಪಾಲುಪಡೆಯಲಿದ್ದಾರೆ ಎಂದು ಸಂಸ್ಥೆಯ ಆಡಳಿತ ಮಂಡಳಿಯು ತಿಳಿಸಿದೆ‌.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

1 hour ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

2 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

2 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

2 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

2 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

2 hours ago