Featured

ಪುತ್ತೂರು : ವೇಶ್ಯಾವಾಟಿಕೆ ಆರೋಪ ; ಇಬ್ಬರು ಪೊಲೀಸರ ವಶಕ್ಕೆ – vishwanews24

ಪುತ್ತೂರು : ವೇಶ್ಯಾವಾಟಿಕೆ ಆರೋಪ: ಇಬ್ಬರು ಪೊಲೀಸರ ವಶಕ್ಕೆ

ಪುತ್ತೂರು : ನಗರದ ಸಾಮೆತ್ತಡ್ಕ ಎಂಬಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಮನೆಯ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡರು. ಘಟನೆಗೆ ಸಂಬಂಧಿಸಿದಂತೆ ದ.ಕ. ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲವು ಜು.15 ರ ತನಕ ನ್ಯಾಯಾಂಗ ಬಂಧನ ವಿಧಿಸಿದೆ.

Vishwa News 24

Recent Posts

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ – vishwanews24

ಬೆಂಗಳೂರು:  ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…

2 hours ago

ಬಾರ್, ಪಬ್ ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  – vishwanews24

ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ  ಬೆಂಗಳೂರು : ಬಾರ್,…

2 hours ago

ಕಾಂಗ್ರೆಸ್ ಬಡವರ ಪಕ್ಷ ; ಶಾಲು, ಹೂವು ಹಾಕುವ ಬದಲು ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್ ಸಲಹೆ – vishwanews24

ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…

2 hours ago

ಹಾವೇರಿ : ಸ್ವಯಂ ಉದ್ಯೋಗದ ಹೆಸರಲ್ಲಿ ಮಹಿಳೆಯರಿಗೆ ಕೋಟ್ಯಾಂತರ ರೂ. ವಂಚನೆ – vishwanews24

ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…

2 hours ago

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ – vishwanews24

ಉಡುಪಿ:  ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…

3 hours ago

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು – vishwanews24

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…

3 hours ago