Featured

ಪುತ್ತೂರು : ಶಕುಂತಲಾ ಶೆಟ್ಟಿಗೆ ಟಿಕೆಟ್ ನೀಡುವಂತೆ ಮಹಿಳಾ ಕಾಂಗ್ರೇಸ್ ಒತ್ತಾಯ – Vishwanews24

ಪುತ್ತೂರು :ಶಕುಂತಲಾ ಶೆಟ್ಟಿಗೆ ಟಿಕೆಟ್ ನೀಡುವಂತೆ ಮಹಿಳಾ ಕಾಂಗ್ರೇಸ್ ಒತ್ತಾಯ

ಪುತ್ತೂರು: ಮುಂದಿನ ವಿಧಾನಸಭಾ ಚುನಾವಣೆಯ ಪುತ್ತೂರು ಕಾಂಗ್ರೇಸ್ ಅಭ್ಯರ್ಥಿಯನ್ನಾಗಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿಯವರನ್ನು ಆಯ್ಕೆ ಮಾಡಬೇಕೆಂದು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೇಸ್ ಘಟಕ ಆಗ್ರಹಿಸಿದೆ.

ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬ್ಲಾಕ್ ಮಹಿಳಾ ಘಟಕದ ಅಧ್ಯಕ್ಷ ಶಾರದಾ ಅರಸ್ ಶಕುಂತಲಾ ಶೆಟ್ಟಿ ಪುತ್ತೂರು ಶಾಸಕಿಯಾಗಿದ್ದ ಸಂದರ್ಭದಲ್ಲಿ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗಾಗಿ ಸಾವಿರಾರು ಕೋಟಿ ರೂಪಾಯಿಗಳನ್ನು ಅನುದಾನದ ರೂಪದಲ್ಲಿ ತಂದು ಕ್ಷೇತ್ರವನ್ನು ಅಭಿವೃದ್ಧಿಪಡಿಸಿದ್ದಾರೆ‌.

ಅಲ್ಲದೆ ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಗುರಿ ಹೊಂದಿದ್ದ ಅವರು ಈಗಾಗಲೇ 40. ಎಕರೆ ಜಾಗವನ್ನು ಮೆಡಿಕಲ್ ಕಾಲೇಜಿಗೆಂದೇ ಮೀಸಲಿಟ್ಟಿದ್ದಾರೆ. ಈ ಬಾರಿ ಅವರಿಗೆ ಪಕ್ಷದ ಹೈಕಮಾಂಡ್ ಟಿಕೆಟ್ ನೀಡಿ ಅವರ ಬಾಕಿಯಾಗಿ ಉಳಿದ‌ ಅವರ ಕನಸುಗಳನ್ನು ಸಾಕಾರ ಮಾಡಲು ಪಕ್ಷ ಅವಕಾಶವನ್ನು ನೀಡಬೇಕೆಂದು ಅವರು ಆಗ್ರಹಿಸಿದರು.

ರಾಜ್ಯದಲ್ಲಿ ಮಹಿಳಾ ಪರ ಹೋರಾಟಗಾರರಾಗಿಯೂ ಗುರುತಿಸಿಕೊಂಡಿರುವ ಶಕುಂತಲಾ ಶೆಟ್ಟಿ ಅವರಿಗೇ ಈ ಬಾರಿ ಪಕ್ಷದ ಟಿಕೆಟ್ ನೀಡಬೇಕೆಂದು ಅವರು ಆಗ್ರಹಿಸಿದರು

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

16 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

18 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

19 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

19 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

19 hours ago