ಪುತ್ತೂರು,: ಶಾಲೆಗೆಂದು ಮನೆಯಿಂದ ತೆರಳಿದ ಬಾಲಕಿಯೋರ್ವಳು ಮನೆ ಸಮೀಪದ ಗೇರು ತೋಪಿನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಾಲೆ ಆರಂಭದ ಮೊದಲ ದಿನವೇ ಪುತ್ತೂರಿನಲ್ಲಿ ನಡೆದಿದೆ.
ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ತನ್ನ ಶಾಲೆಯಲ್ಲಿ ನಡೆಯುವ ವಿದ್ಯಾಗಮಕ್ಕೆ ಹಾಜರಾಗಲು ಮನೆಯಿಂದ ಹೊರಟು ಹೋದವಳು ಬಳಿಕ ಗುಡ್ಡದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಶುಕ್ರವಾರ ಸಂಭವಿಸಿದೆ.
ಮೀನಿನಲ್ಲಿ ಫಾರ್ಮಲಿನ್ ಬಳಕೆ ಇರುವುದು ಕಂಡುಬಂದಿಲ್ಲ: ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಬೆಂಗಳೂರಿನಲ್ಲಿ ಅಣುಕು ಕೊರೊನಾ ಲಸಿಕೆ ವಿತರಣೆ ಆರಂಭ -Vishwanews24
ನೇಣು ಬಿಗಿದುಕೊಂಡ ವಿದ್ಯಾರ್ಥಿನಿಯನ್ನು ಕೆಯ್ಯೂರು ಕರ್ನಾಟಕ ಪಬ್ಲಿಕ್ ಸ್ಕೂಲಿನ ವಿದ್ಯಾರ್ಥಿನಿ ದಿವ್ಯಾ (14) ಎಂದು ಗುರುತಿಸಲಾಗಿದೆ.
ತನ್ನ ಶಾಲೆಯಲ್ಲಿ ವಿದ್ಯಾಗಮಕ್ಕೆ ಹಾಜರಾಗಲು ಮನೆಯಿಂದ ಹೊರಟಿದ್ದ ಹುಡುಗಿ ಮಧ್ಯಾಹ್ನ 3 ಗಂಟೆಯಾದರೂ ಹಿಂತಿರುಗದಿದ್ದಾಗ, ಆಕೆಯ ಕುಟುಂಬ ಸದಸ್ಯರು ಶಿಕ್ಷಕರನ್ನು ಕೇಳಿದಾಗ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ ಎಂದು ತಿಳಿದುಬಂದಿದೆ. ನಂತರ ಅವಳನ್ನು ಹುಡುಕಲು ಪ್ರಾರಂಭಿಸಿದಾಗ ಆಕೆಯ ದೇಹವು ಗುಡ್ಡದಲ್ಲಿರುವ ಗೇರು ಬೀಜದ ಮರದಲ್ಲಿ ನೇತಾಡುತ್ತಿದ್ದದು ಕಂಡುಬಂದಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಬೆಳ್ಳಾರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…