Featured

ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿ ನೂತನ ಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಬಿಡುಗಡೆ – Vishwanews24

ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿ ನೂತನ ಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಬಿಡುಗಡೆ

ಗೆಜ್ಜೆಗಿರಿ​: ನವಂಬರ್ 27ರಂದು ಭಾನುವಾರ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರುಗುವ ಶ್ರೀ ಗೆಜ್ಜೆಗಿರಿ ನೂತನ ಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಗೆಜ್ಜೆಗಿರಿಯಲ್ಲಿ ನಡೆಯಿತು.

ಆಮಂತ್ರಣ ಬಿಡುಗಡೆ ಸಮಾರಂಭದ ದೀಪ ಪ್ರಜ್ವಲಣೆಯನ್ನು ಶ್ರೀ ಸತೀಶ್ ಕುಮಾರ್ ಬಜಾಲ್(ಸೌದಿ ಅರೆಬಿಯಾ) ಅವರು ನೆರವೇರಿಸಿದರು. ಆಮಂತ್ರಣ ಪತ್ರಿಕೆಯನ್ನು ಕೆ. ಚಿತ್ತರಂಜನ್ ಮತ್ತು ಅವರ ಪತ್ನಿ ಸುಲೋಚನ ಅವರು ಬಿಡುಗಡೆ್ಗೊಳಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರಾಡಳಿತ ಸಮಿತಿಯ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಕೋಶಾಧಿಕಾರಿ ದೀಪಕ್ ಕೋಟ್ಯಾನ್ ಗುರುಪುರ, ಕ್ಷೇತ್ರದ ಶ್ರೀಧರ ಪೂಜಾರಿ, ಶ್ರೀ ಗೆಜ್ಜೆಗಿರಿ ಯಕ್ಷಗಾನ ಮಂಡಳಿಯ ಸಂಚಾಲಕರಾದ ನವೀನ್ ಸುವರ್ಣ ಸಜೀಪ, ನವೀನ್ ಅಮೀನ್ ಶಂಕರಪುರ, ಮೇಳದ ನಿತಿನ್ ತೆಂಕ ಕಾರಂದೂರು, ಕಲಾವಿದ ಶಶಿಕಿರಣ್ ಕಾವು, ಚಂದ್ರಶೇಖರ ಸುಳ್ಯ ಪದವು ಪ್ರಮುಖರಾದ ಡಾ. ರಾಜಾರಾಮ್ ಕೆ.ಬಿ, ಜನಾರ್ದನ ಪಡುಮಲೆ, ಪ್ರಕಾಶ್ ನಾರವಿ ಡೊಂಕಬೆಟ್ಟು, ವಿಶ್ವನಾಥ್ ಪೂಜಾರಿ ಮೂಲೆಮನೆ, ಸತೀಶ್ ಪೂಜಾರಿ, ನಾರಾಯಣ ಮಚ್ಚಿನ, ನೀಲಯ್ಯ ಪೂಜಾರಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ಧರು.

ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ : ಸಿದ್ದರಾಮಯ್ಯ ಆಗ್ರಹ – Vishwanews24

Vishwa News 24

Recent Posts

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

9 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

9 hours ago

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ – vishwanews24

ಗೃಹಲಕ್ಷ್ಮಿ ಯೋಜನೆ ಮರುಪರಿಶೀಲನೆ : ಹೊಸ ಅರ್ಜಿ, ಹೊಸ ಷರತ್ತುಗಳು ; ಈ ದಾಖಲೆಗಳು ಕಡ್ಡಾಯ  ಬೆಂಗಳೂರು: ಕರ್ನಾಟಕ ಸರ್ಕಾರದ…

10 hours ago

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ – vishwanews24

ಉಡುಪಿ: ಉದ್ಯೋಗಕ್ಕಾಗಿ ಅಲೆದಾಡುವ ಯುವಜನರ ಬಳಿಗೇ ಉದ್ಯೋಗಾವಕಾಶ : ಡಾ. ಕೆ. ಪ್ರಕಾಶ್ ಶೆಟ್ಟಿ ಉಡುಪಿ: ಯುವಜನರು ನಿರಂತರ ಪ್ರಯತ್ನದ…

10 hours ago

ಮಂಗಳೂರು:ಕೋರಿಯರ್ ಮೂಲಕ ಎಂಡಿಎಂಎ ಸಾಗಾಟದ ಜಾಲ ಪತ್ತೆ: ₹1.58 ಕೋಟಿ ಮೌಲ್ಯದ ಮಾದಕವಸ್ತು ವಶ – vishwanews24

ಕೋರಿಯರ್ ಮೂಲಕ ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಸಾಗಾಟ.. ಮಂಗಳೂರು ಸಿಸಿಬಿ ಬಲೆಗೆ ಮೂವರು ಆರೋಪಿಗಳು; ₹1.58 ಕೋಟಿ ಮೌಲ್ಯದ ಸೊತ್ತು…

10 hours ago

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ – vishwanews24

ಮಂಗಳೂರು:  ಅನುಮಾನಾಸ್ಪದ ಸಾವು ಪ್ರಕರಣ ; ಎರಡು ತಿಂಗಳ ಬಳಿಕ ಸಮಾಧಿಯಿಂದ ಶವ ಹೊರತೆಗೆದು ಮರಣೋತ್ತರ ಪರೀಕ್ಷೆ ಮಂಗಳೂರು: ಅನುಮಾನಾಸ್ಪದ…

10 hours ago