ಪುತ್ತೂರು : ಪುತ್ತೂರು ಸರಕಾರಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಕಾಣಿಸಿಕೊಂಡ ಘಟನೆ ಡಿ.22 ರ ತಡ ರಾತ್ರಿ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಪ್ರಯತ್ನಕ್ಕೆ ಪುತ್ತೂರು ಭಜರಂಗದಳ ಕಾರ್ಯಕರ್ತರು ಬಂದು ಬೆಂಕಿ ಶಮನಕ್ಕೆ ಸಹಕರಿಸಿದ್ದಾರೆ.
ವಿಷಯ ತಿಳಿದು ರಾತ್ರಿ 1 ಗಂಟೆ ಸುಮಾರಿಗೆ ಶಾಸಕ ಅಶೋಕ್ ಕುಮಾರ್ ರೈ ಸ್ಥಳಕ್ಕೆ ಆಗಮಿಸಿದ್ದಾರೆ. ಆಸ್ಪತ್ರೆಯ ಐ ಸಿ ಯು ವಿಭಾಗದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ದಟ್ಟ ಹೊಗೆ ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ಭದ್ರತಾ ಸಿಬ್ಬಂದಿಗಳು ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರಿಂದ ರೋಗಿಗಳು ಅಪಾಯದಿಂದ ಪಾರಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…