ಪುತ್ತೂರು : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಘಟನೆ ನ.26ರ ಇಂದು ಇಲ್ಲಿನ ಕುಂಬ್ರ ಎಂಬಲ್ಲಿ ನಡೆದಿದೆ.
ಸುಟ್ಟು ಕರಕಲಾದ ಸ್ಥಿತಿಯಲ್ಲಿದ್ದ ಮಹಿಳೆ ನಬೀಸ ಎಂದು ಗುರುತಿಸಲಾಗಿದೆ.
ನಬೀಸ ಎಂದಿನಂತೆ ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ಬೆಳಿಗ್ಗೆ ಮನೆಯ ಮುಂಬಾಗದಲ್ಲಿ ಇವರು ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ನಬೀಸ ಅವರೇ ಬೆಂಕಿ ಹಚ್ಚಿಕೊಂಡರೇ ಅಥವಾ ಆಕಸ್ಮಿಕವಾಗಿ ಬೆಂಕಿ ತಗುಲಿತ್ತೇ ಎನ್ನುವುದು ಇನ್ನೂ ಸ್ಪಷ್ಟವಾಗಿಲ್ಲ. ನಬೀಸ ಅವರು ಅಲ್ಪ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಸಂಪ್ಯ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರು ಪತಿ ಇಬ್ರಾಹಿಂ ಹಾಗೂ ಮಕ್ಕಳನ್ನು ಅಗಲಿದ್ದಾರೆ
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…