ಪುತ್ತೂರು : ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ ; ಅಪಾರ ನಷ್ಟ – Vishwanews24
ಪುತ್ತೂರು : ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ ; ಅಪಾರ ನಷ್ಟ
ಪುತ್ತೂರು : ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿಯ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ.
ಇಂದು ಬೆಳಗ್ಗಿನ ಜಾವ ಹರ್ಷ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ಅರಿತು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ.
ಕಬ್ಬಿಣದ ರಾಡ್ ನಿಂದ ಹೊಡೆದು ತಂದೆಯನ್ನು ಕೊಲೆಗೈದ ಮಗ – Vishwanews24
ಬೆಂಕಿಯಿಂದ ಗೋದಾಮಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ ಎಂದು ತಿಳಿದುಬಂದಿದೆ.
