Featured

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ – ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸ್ತೇನೆ : ಹರೀಶ್ ಪೂಂಜಾ – Vishwanews24 https://wp.me/p9KQap-kOq

ಪುತ್ತೂರು: ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯ – ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸ್ತೇನೆ : ಹರೀಶ್ ಪೂಂಜಾ

 ಪುತ್ತೂರು: ಪುತ್ತೂರಿನಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರ ದೌರ್ಜನ್ಯದಿಂದ ಗಂಭೀರ ಗಾಯಗೊಂಡಿರುವ ಹಿಂದೂ ಸಂಘಟನೆ ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದು, ಗಾಯಾಳುಗಳನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿಚಾರಿಸಿ ಬಳಿಕ ಪೊಲೀಸರ ಈ ಅಮಾನವೀಯ ಕೃತ್ಯವನ್ನ ಖಂಡಿಸ್ತೇನೆ ಎಂದಿದ್ದಾರೆ.

ಮಾಧ್ಯಮದ ಜೊತೆ ಮಾತನಾಡಿದ ಶಾಸಕ ಹರೀಶ್ ಪೂಂಜಾ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಪೊಲೀಸರ ಮನಸ್ಥಿತಿ ಯಾವ ರೀತಿ ಇದೆ ಅಂತ ಎಂಬುದನ್ನ ಸ್ಯಾಂಪಲ್ ರೀತಿಯಲ್ಲಿ ತೋರಿಸಿದ್ದಾರೆ. ಹಿಂದೂ ಕಾರ್ಯಕರ್ತರ ಮೇಲೆ ಇಂತಹ ದೌರ್ಜನ್ಯ ನಡೆಯುವಾಗ ಓರ್ವ ಶಾಸಕನಾಗಿ ಅದರ ವಿರುದ್ಧ ಹೋರಾಟ ಮಾಡುತ್ತೇನೆ.

ಈ ಬಗ್ಗೆ ಈಗಾಗ್ಲೇ ದ.ಕ. ಜಿಲ್ಲಾ ಎಸ್ಪಿಗೆ ಘಟನೆ ಬಗ್ಗೆ ಕ್ರಮ ಕೈಗೊಳ್ಳುಂತೆ ಒತ್ತಾಯಿಸಿದ್ದೇನೆ. ಯಾವ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ಈ ರೀತಿ ದೌರ್ಜನ್ಯ ಮಾಡಿದ್ದಾರೋ ಅವರ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ, ಇಂದು ಸಂಜೆಯೊಳಗೆ ಕ್ರಮ ಕೈಗೊಳ್ಳದೇ ಇದ್ದಲ್ಲಿ ಬಿಜೆಪಿ, ಸಂಘ ಪರಿವಾರ ಸೇರಿದಂತೆ ಹಿಂದೂ ಸಮಾಜ ಹೋರಾಟ ಮಾಡ್ತಿವಿ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿಕೆ ನೀಡಿದ್ದಾರೆ.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

57 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

1 hour ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

1 hour ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

1 hour ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

2 hours ago