ಪುತ್ತೂರು : ಹಿಜಾಬ್ ಧರಿಸಿ ತರಗತಿ ಪ್ರವೇಶಕ್ಕೆ ಅವಕಾಶ ನೀಡದ ಹಿನ್ನಲೆಯಲ್ಲಿ ಪರೀಕ್ಷೆ ಬಹಿಷ್ಕರಿಸಿ ವಿದ್ಯಾರ್ಥಿನಿಯರು ಮನೆಗೆ ತೆರಳಿದ ಘಟನೆ ಉಪ್ಪಿನಂಗಡಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ.
ಹೈಕೋರ್ಟ್ ತೀರ್ಪಿನ ಮಧ್ಯೆಯೂ ಹಿಜಾಬ್ ಧರಿಸಿ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪದವಿ ಪೂರ್ವ ಕಾಲೇಜಿಗೆ ವಿದ್ಯಾರ್ಥಿನಿಯರು ಪಿಯು ಪೂರ್ವ ಸಿದ್ದತಾ ಪರೀಕ್ಷೆಗೆ ಹಾಜರಾಗಲು ಆಗಮಿಸಿದ್ದು, ಅವರನ್ನು ಕಾಲೇಜು ಆಡಳಿತ ಮಂಡಳಿ ತರಗತಿ ಪ್ರವೇಶಕ್ಕೆ ನಿರಾಕರಿಸಿದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಇನ್ನು ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಅಡಚಣೆಯಾಗುವ ರೀತಿ ಕಾಲೇಜು ಬಳಿ ಜಮಾವಣೆಯಾಗಿದ್ದು, ಬಳಿಕ ಮುಸ್ಲಿಂ ಸಮುದಾಯದ ನಾಯಕರ ಮೂಲಕ ವಿದ್ಯಾರ್ಥಿಗಳ ಮನವೊಲಿಕೆ ಮಾಡಿ ಕ್ಯಾಂಪಸ್ ನಿಂದ ಹೊರ ಕಳುಹಿಸಲಾಯಿತು.
ಈ ಎಲ್ಲಾ ಘಟನೆಯಿಂದಾಗಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಮನೆಗೆ ವಾಪಾಸ್ ಆಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…