ಪುತ್ತೂರು: ಕಾರೊಂದು ಹೊಂಡಕ್ಕೆ ಉರುಳಿ ಬಿದ್ದು ಮೂವರು ಮೃತಪಟ್ಟ ದಾರುಣ ಘಟನೆ ಪರ್ಲಡ್ಕ ಜಂಕ್ಷನ್ ಬಳಿಯ ಬೈಪಾಸ್ ರಸ್ತೆಯಲ್ಲಿ ಸಂಭವಿಸಿದೆ.
ಸುಳ್ಯ ಜಟ್ಟಿಪಳ್ಳ ನಿವಾಸಿಗಳಾದ ಅಣ್ಣು ನಾಯ್ಕ್, ಅವರ ಮಗ ಚಿದಾನಂದ್, ಪಕ್ಕದ ಮನೆಯ ರಮೇಶ್ ನಾಯ್ಕ್ ಮೃತರು ಎಂದು ತಿಳಿದು ಬಂದಿದೆ.
ಇವರು ಸುಳ್ಯದಿಂದ ಪುತ್ತೂರಿನ ಪುಣಚಕ್ಕೆ ಆಗಮಿಸುತ್ತಿದ್ದ ವೇಳೆ ಬೆಳಗ್ಗಿನ ಜಾವ ಪರ್ಲಡ್ಕದಲ್ಲಿ ಈ ಅಪಘಾತ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿ ಅಪಘಾತ ನಡೆದಿರುವುದಾಗಿ ಶಂಕೆ ವ್ಯಕ್ತಪಡಿಸಲಾಗಿದೆ.
ಇನ್ನು ಬೈಪಾಸ್ ರಸ್ತೆಯ ಪರ್ಲಡ್ಕ ಜಂಕ್ಷನ್ ಬಳಿಯಲ್ಲೇ ಘಟನೆ ನಡೆದಿದ್ದು, ಜನರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಪೊಲೀಸರು ಸ್ಥಳದಲ್ಲಿ ಬಂದೋಬಸ್ತ್ ಏರ್ಪಡಿಸಿದ್ದಾರೆ ಎಂದು ವರದಿಯಾಗಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…