ಪುತ್ತೂರು :ಉಪ್ಪಿನಂಗಡಿಯ ಖಾಸಗಿ ಶಾಲೆಯೊಂದರಲ್ಲಿ 7ನೇ ತರಗತಿ ಓದುತ್ತಿದ್ದ 13 ವರ್ಷದ ಶ್ರವಣ್ ಎಂಬ ವಿದ್ಯಾರ್ಥಿ ಫೆ.18ರಂದು ರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ದೊಂಬಯ್ಯ ಗೌಡ ಎಂಬುವವರ ಪುತ್ರ ಶ್ರವಣ್ ಮನೆಯೊಳಗೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲಗಳ ಪ್ರಕಾರ, ಶ್ರವಣ್ ಮಂಗಳವಾರ ರಾತ್ರಿ ತನ್ನ ತಾಯಿಯೊಂದಿಗೆ ಊಟ ಮಾಡಿದ್ದಾನೆ. ಅದರಲ್ಲಿ ಅವರ ಚಿಕ್ಕಮ್ಮ ತಯಾರಿಸಿದ ಚಿಕನ್ ಊಟವನ್ನು ಮಾಡಿದ್ದಾನೆ. ತಾಯಿ ನಿದ್ರೆಗೆ ಜಾರಿದ ಬಳಿಕ ಹಗ್ಗದಿಂದ ನೇಣು ಬಿಗಿದುಕೊಂಡಿದ್ದಾನೆ. ಅವರ ನಿರ್ಧಾರಕ್ಕೆ ಯಾವುದೇ ಸ್ಪಷ್ಟ ಕಾರಣವನ್ನು ಗುರುತಿಸಲಾಗಿಲ್ಲ. ಇವರು ತಂದೆ ತಾಯಿ ಹಾಗೂ ಒಬ್ಬ ಸಹೋದರಿಯನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…