Featured

ಪುತ್ತೂರು :  BJP ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ :  ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ SDPI ಯಿಂದ ಟಿಕೆಟ್‌ ಘೋಷಣೆ – Vishwanews24

ಪುತ್ತೂರು :  BJP ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ :  ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ SDPI ಯಿಂದ ಟಿಕೆಟ್‌ ಘೋಷಣೆ

ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ತನಿಕಾ ಸಂಸ್ಥೆಗಳ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಮುಂದಿನ ವಿಧಾನಸಭಾ ಚುನಾವಣೆಗೆ ಎಸ್‌ಡಿಪಿಐ (SDPI)ಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ.

ಇದೀಗ ರಾಜ್ಯದೆಲ್ಲೆಡೆ ಮುಂದಿನ ವಿಧಾನ ಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಎಸ್‌ಡಿಪಿಐಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಫಿ ಎಸ್‌ಡಿಪಿಐ ಟಿಕೆಟ್‌ ನೀಡಿದೆ. ಶಾಫಿ ಬೆಳ್ಳಾರೆ ಕೇಂದ್ರ ತನಿಖಾ ಸಂಸ್ತೆಯ ವಶದಲ್ಲಿದ್ದಾರೆ, ಜೈಲಿನಲ್ಲಿದ್ದುಕೊಂಡೆ ಚುನಾವಣೆಗೆ ಸ್ಪರ್ಧಿಸಲು ಸ್ಕೆಚ್‌ ಹಾಕಿದ್ದಾರೆ. ಇದೀಗ ಬೆಳ್ಳಾರೆ ನಗರದಲ್ಲಿ ಮತ್ತೊಂದು ಆತಂಕಕ್ಕೆ ಮನೆಮಾಡಿದಂತಾಗಿದೆ.

 

Vishwa News 24

Recent Posts

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

1 hour ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

1 hour ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

21 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

23 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

23 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

23 hours ago