ರಾಜ್ಯ ನ್ಯೂಸ್

ಪುನೀತ್‌ ರಾಜ್‌ ಕುಮಾರ್ ಕಾರು ಅಪಘಾತ : ಪ್ರಾಣಾಪಾಯದಿಂದ ಪಾರಾದ ನಟಸಾರ್ವಭೌಮ

ಅನಂತಪುರ : ನಟ ಸಾರ್ವಭೌಮ ಸಿನಿಮಾ ಚಿತ್ರೀಕರಣ ಮುಗಿಸಿ  ಬಳ್ಳಾರಿಯಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆ ನಟ ಪುನೀತ್ ರಾಜ್‌ ಕುಮಾರ್ ಅವರ ಕಾರು ಗುರುವಾರ ರಾತ್ರಿ ಅಪಘಾತಕ್ಕೊಳಗಾಗಿದ್ದು, ಅದೃಷ್ಟವಶಾತ್‌ ಪುನೀತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಆಂಧ್ರ ಪ್ರದೇಶದ ಅನಂತಪುರ ಜಿಲ್ಲೆಯ ಬಳಿ ಕಾರಿನ ಟೈರ್‌ ಸ್ಫೋಟಗೊಂಡು ಮತ್ತೊಂದು ಕಾರಿಗೆ ಪುನೀತ್‌ ಅವರಿದ್ದ ಕಾರು ಡಿಕ್ಕಿ ಹೊಡೆದಿದೆ. ಪುನೀತ್ ರಾಜ್‍ ಕುಮಾರ್ ಹಾಗೂ ಸ್ನೇಹಿತರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪುನೀತ್ ರಾಜ್‍ ಕುಮಾರ್ ಜೊತೆ ಗನ್ ಮ್ಯಾನ್ ಹಾಗೂ ಕಾರಿನ ಚಾಲಕರಿದ್ದರು ಎಂದು ತಿಳಿದುಬಂದಿದೆ. ಈ ಘಟನೆ ನಂತರ ಪುನೀತ್ ಮತ್ತು ಸ್ನೇಹಿತರು ಅದೇ ಮಾರ್ಗದಲ್ಲಿ ಬರುತ್ತಿದ್ದ ಪರಿಚಯಸ್ಥರೊಬ್ಬರ ಕಾರಿನಲ್ಲಿ ಬೆಂಗಳೂರಿಗೆ ಬಂದಿದ್ದಾರೆ ಎಂದು ಏನ್‌ಸುದ್ದಿಗೆ ಮೂಲಗಳು ತಿಳಿಸಿವೆ.

ಇನ್ನು ಮನೆಗೆ ತಲುಪಿದ ಅಪ್ಪು ತಮ್ಮ ಕಾರು ಅಪಘಾತಕ್ಕೊಳಗಾಗಿದ್ದು ತಾನು ಸುರಕ್ಷಿತವಾಗಿರುವುದಾಗಿ ಫೇಸ್ ಬುಕ್ ನಲ್ಲಿ ಸ್ಟೇಟರ್ ಅಪ್ ಡೇಟ್ ಮಾಡಿದ್ದಾರೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago