ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ಅವರ ಕುಟುಂಬ ವರ್ಗದವರೊಂದಿಗೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕಾದರೆ ಕೆಲವು ರೀತಿನೀತಿಗಳಿವೆ. ಅವುಗಳೆಲ್ಲವನ್ನು ಪಾಲಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕಾಗುತ್ತದೆ ಎಂದು ತಿಳಿಸಿದರು.
ಪುನೀತ್ ರಾಜ್‍ಕುಮಾರ್ ಅವರ ಕುಟುಂಬದವರ ಜೊತೆ ಸದ್ಯದಲ್ಲೇ ಚರ್ಚೆ ಮಾಡುತ್ತೇವೆ. ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎಂಬುದು ಬಹುತೇಕರ ಒತ್ತಾಸೆಯಾಗಿದೆ ಸೂಕ್ತ ಸಂದರ್ಭದಲ್ಲಿ ಚರ್ಚೆ ಮಾಡಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಗುವುದು ಎಂದರು.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…