ಬೆಂಗಳೂರು : ಸ್ಯಾಂಡಲ್ವುಡ್ ನಟ ಪುನೀತ್ ರಾಜ್ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.
ಇಂದು ನಟ ಪುನೀತ್ ರಾಜ್ ಕುಮಾರ್ ಅವರು ಜಿಮ್ ನಲ್ಲಿ ಕಸರತ್ತು ನಡೆಸುತ್ತಿದ್ದಂತ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದು, ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ರಂ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಇನ್ನು ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿದ್ದು, ಆಸ್ಪತ್ರೆಯ ವೈದ್ಯರಿಂದ ನಟ ಪುನೀತ್ ರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿಯ ಮಾಹಿತಿ ಪಡೆಯುತ್ತಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…