Featured

ಪುನೀತ್ ರಾಜ್‌ಕುಮಾರ್ ಅವರ 51ನೇ ಜನ್ಮದಿನ : ತಮ್ಮನ ನೆನೆದು ಶಿವಣ್ಣ ಭಾವುಕ ಪೋಸ್ಟ್​ – vishwanews24

ಬೆಂಗಳೂರು: ಕರುನಾಡಿನ ಕಣ್ಮಣಿ, ಕೋಟ್ಯಂತರ ಅಭಿಮಾನಿಗಳ ಆರಾಧ್ಯ ದೈವ ದಿವಂಗತ ಡಾ. ಪುನೀತ್ ರಾಜ್‌ಕುಮಾರ್ ಅವರ 51ನೇ ಜನ್ಮದಿನದ ಸಂಭ್ರಮ ಜೋರಾಗಿದೆ. ಭೌತಿಕವಾಗಿ ಅಪ್ಪು ನಮ್ಮೊಂದಿಗಿಲ್ಲದಿದ್ದರೂ ಅವರ ನೆನಪುಗಳು, ಅವರು ಹಾಕಿಕೊಟ್ಟ ಆದರ್ಶಗಳು ಕನ್ನಡಿಗರ ಹೃದಯದಲ್ಲಿ ಅಚ್ಚಳಿಯದೆ ಉಳಿದಿವೆ. ಈ ಹಿನ್ನೆಲೆಯಲ್ಲಿ ಅಪ್ಪು ಹುಟ್ಟುಹಬ್ಬವನ್ನು ರಾಜ್ಯಾದ್ಯಂತ ‘ಸ್ಫೂರ್ತಿಯ ದಿನ’ವನ್ನಾಗಿ ಆಚರಿಸಲಾಗುತ್ತಿದೆ.

ಇದನ್ನೂ ಓದಿ:

ತಮ್ಮನನ್ನು ನೆನೆದು ಶಿವಣ್ಣ ಭಾವುಕ
ಪ್ರೀತಿಯ ತಮ್ಮನ ಹುಟ್ಟುಹಬ್ಬದ ಪ್ರಯುಕ್ತ ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ಸಿನಿಮಾದ ಹಾಡಿನ ಸಾಲುಗಳ ಮೂಲಕ ಭಾವುಕ ನುಡಿಗಳನ್ನಾಡಿದ್ದಾರೆ. ‘ಆಕಾಶದಾಚೆ ಎಲ್ಲೋ ದೇವರಿಲ್ಲವೋ, ಇದು ಆಗ ಕೇಳಿದಾಗ ಎಷ್ಟು ನಿಜ ಅನ್ಸಿತ್ತು.. ಈಗಲೂ ಹಾಗೇ ಇದೆ. ನಿನ್ನನ್ನು ಆಕಾಶದಾಚೆ ಹುಡುಕುವ ಅವಶ್ಯಕತೆ ಇಲ್ಲವೇ ಇಲ್ಲ. ಇಡೀ ಕರ್ನಾಟಕದಲ್ಲಿ ಎಲ್ಲೇ ಹೋದರೂ ಜನ ನಿನ್ನನ್ನು ಪ್ರತಿ ದಿನ ಸಂಭ್ರಮಿಸುತ್ತಾರೆ. ನಿನ್ನ ಹುಟ್ಟು ಹಬ್ಬ ನಮ್ಮೆಲ್ಲರಿಗೂ ಹಬ್ಬ. ನಿನ್ನ ಹೆಸರು ಹೇಳಿದೊಡನೆ ಮೂಡುವ ನಗು, ನೀನು ಎಲ್ಲರಿಗೂ ಕೊಟ್ಟಿರುವ ಉಡುಗೊರೆ ಎಂದು ಬರೆದುಕೊಂಡು ಶಿವಣ್ಣ ತಮ್ಮನನ್ನು ಸ್ಮರಿಸಿದ್ದಾರೆ.

https://x.com/NimmaShivanna/status/2033780775519457586?ref_src=twsrc%5Etfw%7Ctwcamp%5Etweetembed%7Ctwterm%5E2033780775519457586%7Ctwgr%5E46b3834541f491a0c7c238841b8ba061d5d84842%7Ctwcon%5Es1_c10&ref_url=https%3A%2F%2Fnewsfirstlive.com%2Fcinema%2Fdr-shivanna-shares-an-emotional-post-on-appus-birthday-inspiration-day-celebrated-across-the-state-11220156

 

 

 

 

 

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

1 hour ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

1 hour ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

1 hour ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

5 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

5 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

5 hours ago