ಬೆಂಗಳೂರು: ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಈಗಾಗಲೇ ಘೋಷಣೆ ಮಾಡಲಾಗಿದ್ದು,ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ದಿವಗಂತ ಪುನೀತ್ ರಾಜ್ ಕುಮಾರ್ ಅವರಿಗೆ ಇಂದು ಹುಟ್ಟು ಹಬ್ಬದ ಶುಭಾಶಯ ತಿಳಿಸಿ ಮಾತನಾಡಿದ ಅವರು, ಅಪ್ಪು ನಮ್ಮೆಲ್ಲರಿಗೂ ಪ್ರೇರಣೆಯಾಗಿದ್ದಾರೆ. ಅವರೆಂದೂ ಅಭಿಮಾನಿಗಳು, ಆರಾಧಕರ ಹೃದಯದಲ್ಲಿ ಜೀವಂತವಾಗಿದ್ದಾರೆ. ನಮ್ಮೆಲ್ಲರಿಗೂ ಅವರು ಪ್ರೇರಣೆಯಾಗಿದ್ದಾರೆ ಎಂದರು.
ಇನ್ನು ಅಂಗಾಂಗ ದಾನ ಮಾಡುವ ಮೂಲಕ ಪುನೀತ್ ರಾಜ್ ಕುಮಾರ್ ಸಾವಿನಲ್ಲೂ ಸಾರ್ಥಕತೆ ಮೆರೆದವರು. ಈಗಾಗಲೇ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಅವರ ಕುಟುಂಬಸ್ಥರೊಂದಿಗೆ ಮಾತನಾಡಿ ಶೀಘ್ರವೇ ಕರ್ನಾಟಕ ರತ್ನ ಪ್ರಶಸ್ತಿಯನ್ನು ಪ್ರಧಾನ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…