ಶ್ರೀ ನಗರ: ಜಮ್ಮು ಕಾಶ್ಮೀ ರದ ಪು ಲ್ವಾಮಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ತಡರಾತ್ರಿ ಈ ಕಾರ್ಯಾಚರಣೆ ಆರಂಭವಾಗಿದೆ. ಮೂರರಿಂದ ನಾಲ್ಕು ಮಂದಿ ಭಯೋತ್ಪಾದಕರು ಇರುವ ಮಾಹಿತಿ ಲಭಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಕ್ಷಿಣ ಕಾಶ್ಮೀ ರದ ಪುಲ್ವಾಮದ ರಾಜಪೊರಾ ಗ್ರಾಮದಲ್ಲಿ ಉಗ್ರರು ಅಡಗಿರುವ ಬಗ್ಗೆ ಮಾಹಿತಿ ಪಡೆದ ಭದ್ರತಾ ಪಡೆಗಳು ಸ್ಥಳವನ್ನು ಸುತ್ತುವರಿದಿದ್ದಾರೆ. ಗುರುವಾರ ತಡರಾತ್ರಿ ಈ ಕಾರ್ಯಾಚರಣೆ ಆರಂಭವಾಗಿದೆ. ಒಳಗೆ ಅಡಗಿರುವ ಉಗ್ರರು ಆರಂಭದಲ್ಲಿ ಭದ್ರತಾ ಪಡೆಯತ್ತ ಗುಂಡು ಹಾರಿಸಿದರು. ಇದಕ್ಕೆ ಸೇನೆ ಪ್ರತಿ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…