Featured

ಪುಲ್ವಾಮಾದಲ್ಲಿ ಮತ್ತೆ ಗುಂಡಿನ ಚಕಮಕಿ: ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮ – Vishwanews24

ಶ್ರೀನಗರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರದಲ್ಲಿ ಮತ್ತೆ ಭಯೋತ್ಪಾದಕರ ಅಟ್ಟಹಾಸ ಮುಂದುವರೆದಿದೆ. ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ.

ಕಳೆದ ರಾತ್ರಿ ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿ ಬಂಡಿಪೋರ ಜಿಲ್ಲೆಯ ಗುರೇಜ್ ಸೆಕ್ಟರ್ ಬಳಿ 8 ಉಗ್ರರ ತಂಡ ಗಡಿ ನುಸುಳುತ್ತಿದ್ದ ವೇಳೆ 36ನೇ ರಾಷ್ಟ್ರೀಯ ರೈಫಲ್ ಬೆಟಾಲಿಯನ್ ಯೋಧರು ಗುಂಡಿನ ದಾಳಿ ನಡೆಸಿದ್ದಾರೆ. ಇದರಲ್ಲಿ ನಾಲ್ವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಇನ್ನು ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. . ಗುಂಡಿನ ದಾಳಿಗೆ ಮುಷ್ತಾಕ್ ಅಹ್ಮದ್ ಎಂಬ ನಾಗರಿಕ ಕೂಡ ಬಲಿಯಾಗಿದ್ದಾರೆ.

ಇಬ್ಬರು ಅಥವಾ ಮೂವರು ಉಗ್ರರು ಇರುವ ಶಂಕೆ ಇದ್ದು, ಕಾರ್ಯಾಚರಣೆ ಮುಂದುವರಿದಿದೆ. 60 ಕೆ.ಜಿ. ಆರ್​ಡಿಎಕ್ಸ್​ನೊಂದಿಗೆ ಉಗ್ರರು ಮಾಡಿದ ದಾಳಿಯಲ್ಲಿ 40 ಸಿಬ್ಬಂದಿ ಹುತಾತ್ಮರಾದ ಕೆಲವೇ ದಿನಗಳಲ್ಲಿ ನಡೆದ ಮೊದಲ ಕಾರ್ಯಾಚರಣೆ ಇದಾಗಿದೆ.

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

14 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

14 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

15 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

15 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

15 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

16 hours ago