40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಬಲಿಯಾದ ಪುಲ್ವಾಮಾ ದಾಳಿಯಲ್ಲಿ ಮುದಾಸಿರ್ ಪ್ರಮುಖ ಪಾತ್ರ ವಹಿಸಿದ್ದ. ಯೋಧರಿದ್ದ ಸಿಆರ್‍ಪಿಎಫ್ ಬಸ್‍ಗೆ ಸ್ಫೋಟಕಗಳಿದ್ದ ಮಾರುತಿ ಎಕೋ ಅಪ್ಪಳಿಸಿ ವಿದ್ವಂಸಕ ಕೃತ್ಯವೆಸಗುವುದಕ್ಕೂ ಮುನ್ನ ಮುದಾಸಿರ್ ವಾಹನಕ್ಕೆ ಆರ್‍ಡಿಎಕ್ಸ್ ಗಳನ್ನು ತುಂಬಲು ನೆರವಾಗಿ ದಾಳಿಗೆ ಸಂಚು ರೂಪಿಸಿದ್ದ ಪ್ರಮುಖರಲ್ಲಿ ಒಬ್ಬನಾಗಿದ್ದ.
ಈಗ ಮುದಾಸಿರ್ ಸೇರಿದಂತೆ ಜೆಇಎಂ ಉಗ್ರಗಾಮಿ ಸಂಘಟನೆಯ ಇನ್ನೂ ಮೂರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇಂದೇ ನಡೆದ ಎನ್‍ಕೌಂಟರ್‍ಗಳು ಮತ್ತು ಫೆ. 24ರಂದು ಬಾಲಾಕೋಟ್ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಪುಲ್ವಾಮಾ ದಾಳಿಯ ಪ್ರಮುಖ ಸಂಚುಕೋರರು ಸಹ ಹತರಾಗಿದ್ದರು.
ಮೂವರ ಉಗ್ರರ ಶವಗಳ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಭೇಟಿಯಾಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…