Featured

ವೀರ ಯೋಧರ ಎನ್ ಕೌಂಟರ್ ಗೆ ಪುಲ್ವಾಮಾ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಉಗ್ರರು ಬಲಿ – Vishwanews24

ಶ್ರೀನಗರ: ಫೆಬ್ರವರಿ 14 ರಂದು ನಡೆಯ ಪುಲ್ವಾಮಾ ಉಗ್ರರ ದಾಳಿಯಲ್ಲಿ 40 ಸಿಆರ್ ಪಿಎಫ್ ಯೋಧರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಘಟನೆಗೆ ಕಾರಣನಾದ ಮಾಸ್ಟರ್ ಮೈಂಡ್ ಇಂದು ಮಡೆದ ಎನ್ ಕೌಂಟರ್ ನಲ್ಲಿ ಹತ್ಯೆಗೀಡಾಗಿದ್ದಾನೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದಕ್ಷಿಣ ಕಾಶ್ಮೀರದ ಥ್ರಾಲ್ ನಲ್ಲಿ  ಮಧ್ಯರಾತ್ರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಜೈಶ್ -ಇ-ಮೊಹಮದ್ ಸಂಘಟನೆಯ ಭಯೋತ್ಪಾದಕ ಮುದಾಸಿರ್ ಅಹ್ಮದ್ ಖಾನ್ ಅಲಿಯಾಸ್ ಮೋದ್ ಭಾಯ್, ಸೇರಿದಂತೆ ಮೂವರು  ಉಗ್ರರು ಬಲಿಯಾಗಿದ್ದಾರೆ. ಎಂದು ಹಿರಿಯ ಸೇನಾ ಅಧಿಕಾರಿ ಹೇಳಿದ್ದಾರೆ.

40ಕ್ಕೂ ಹೆಚ್ಚು ಸಿಆರ್‍ಪಿಎಫ್ ಯೋಧರು ಬಲಿಯಾದ ಪುಲ್ವಾಮಾ ದಾಳಿಯಲ್ಲಿ ಮುದಾಸಿರ್ ಪ್ರಮುಖ ಪಾತ್ರ ವಹಿಸಿದ್ದ. ಯೋಧರಿದ್ದ ಸಿಆರ್‍ಪಿಎಫ್ ಬಸ್‍ಗೆ ಸ್ಫೋಟಕಗಳಿದ್ದ ಮಾರುತಿ ಎಕೋ ಅಪ್ಪಳಿಸಿ ವಿದ್ವಂಸಕ ಕೃತ್ಯವೆಸಗುವುದಕ್ಕೂ ಮುನ್ನ ಮುದಾಸಿರ್ ವಾಹನಕ್ಕೆ ಆರ್‍ಡಿಎಕ್ಸ್ ಗಳನ್ನು ತುಂಬಲು ನೆರವಾಗಿ ದಾಳಿಗೆ ಸಂಚು ರೂಪಿಸಿದ್ದ ಪ್ರಮುಖರಲ್ಲಿ ಒಬ್ಬನಾಗಿದ್ದ.

ಈಗ ಮುದಾಸಿರ್ ಸೇರಿದಂತೆ ಜೆಇಎಂ ಉಗ್ರಗಾಮಿ ಸಂಘಟನೆಯ ಇನ್ನೂ ಮೂರು ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಇಂದೇ ನಡೆದ ಎನ್‍ಕೌಂಟರ್‍ಗಳು ಮತ್ತು ಫೆ. 24ರಂದು ಬಾಲಾಕೋಟ್ ಮೇಲೆ ನಡೆದ ವೈಮಾನಿಕ ದಾಳಿಯಲ್ಲಿ ಪುಲ್ವಾಮಾ ದಾಳಿಯ ಪ್ರಮುಖ ಸಂಚುಕೋರರು ಸಹ ಹತರಾಗಿದ್ದರು.

ಮೂವರ ಉಗ್ರರ ಶವಗಳ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಭರ್ಜರಿ ಭೇಟಿಯಾಡಿದ್ದಾರೆ. ಪುಲ್ವಾಮಾ ಜಿಲ್ಲೆಯ ಟ್ರಾಲ್ ಪಿಂಗ್ಲಿಷ್ ಗ್ರಾಮದ ಬಳಿ  ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

9 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

10 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

10 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

10 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

10 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

12 hours ago