ನವದೆಹಲಿ: ಇಂದು ಪುಲ್ವಾಮದಲ್ಲಿ ಭಯೋತ್ಪಾದಕ ದಾಳಿ ನಡೆದು ಒಂದು ವರ್ಷವಾಗಿದ್ದು ಈ ಕುರಿತಾಗಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿ ಪ್ರಶ್ನಿಸಿದ್ದಾರೆ.
ಶುಕ್ರವಾರ ಈ ಕುರುತಾಗಿ ಟ್ವೀಟ್ ಮಾಡಿದ ಅವರು, ಪುಲ್ವಾಮ ದಾಳಿಯಲ್ಲಿ ಹಿತಾತ್ಮರಾದ ಯೋಧರಿಗೆ ಗೈರವ ಸಲ್ಲಿಸಿದ್ದಾರೆ ಹಾಗೂ ಈ ಘಟನೆಯ ವಿಚಾರಣೆಯ ಕುರಿತಾಗಿ ಪ್ರಶ್ನಿಸಿ ಸರ್ಕಾರದ ಭದ್ರತಾ ಕೊರತೆಯೇ ಈ ದಾಳಿಗೆ ಕಾರಣ ಎಂದು ಆರೋಪಿಸಿದ್ದಾರೆ.
ಇಂದು ನಾವು ಪುಲ್ವಾಮಾ ದಾಳಿಯಿಂದ ದಾಳಿಯಿಂದ ಹುತಾತ್ಮರಾದ 40 ಸಿಆರ್‌ಪಿಎಫ್ ಹುತಾತ್ಮರನ್ನು ಸ್ಮರಿಸುತ್ತೇವೆ. ಈ ಸಂದರ್ಭದಲ್ಲಿ ನಾವು ಪ್ರಶ್ನಿಸೋಣ ಎಂದು ಹೇಳಿದ್ದಾರೆ.
ಈ ಪುಲ್ವಾಮ ದಾಳಿಯಿಂದಾಗಿ ಯಾರಿಗೆ ಹೆಚ್ಚಿನ ಲಾಭವಾಗಿದೆ? ದಾಳಿಯ ತನಿಖೆಯ ಫಲಿತಾಂಶವೇನು? ಈ ದಾಳಿಗೆ ಕಾರಣವಾದ ಭದ್ರತಾ ಕೊರತೆಗೆ ಬಿಜೆಪಿ ಸರ್ಕಾರದ ಯಾರು ಹೊಣೆಗಾರರು? ಎಂದು ಅವರು ಪ್ರಶ್ನಿಸಿದ್ದಾರೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…