ದಕ್ಷಿಣ ಕನ್ನಡ

ಪೂತ್ತೂರು: ರಿಕ್ಷಾ – ಬಸ್ಸು ಡಿಕ್ಕಿ ಮಹಿಳೆ ಸಾವು

ಪುತ್ತೂರು, ಮಾ. 25: ಬಸ್ ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರ ಗಾಯಗೊಂಡ ಘಟನೆ ಮಾಣಿ – ಮೈಸೂರು ರಾಜ್ಯ ಹೆದ್ದಾರಿಯ ಆರ್ಯಾಪು ಗ್ರಾಮದ ಸಂಪ್ಯ ಎಂಬಲ್ಲಿ ರವಿವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ನಡೆದಿದೆ.

ಆರ್ಯಾಪು ಗ್ರಾಮದ ನಿವಾಸಿ ಮೋಹನ್ ಗೌಡ ಎಂಬವರ ಪತ್ನಿ ಲೀಲಾವತಿ (50) ಸ್ಥಳದಲ್ಲೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇತರ ಪ್ರಯಾಣಿಕರಾದ ಮೋಹನ್ ಗೌಡ ಅವರ ಸಹೋದರ ಬಾಬು ಗೌಡ, ಸಂಬಂಧಿ ಸುಶೀಲ ಮತ್ತು ಕಮಲಾ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

]

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

10 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

11 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

11 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

11 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

12 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

13 hours ago