Featured

ಪೂರ್ವ ದೆಹಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಗೌತಮ್​ ಗಂಭೀರ್ ಕಣಕ್ಕೆ -Vishwanews24

ನವದೆಹಲಿ, : ಕ್ರಿಕೆಟ್ ಅಂಗಳದಲ್ಲಿ ಹೆಸರು ಮಾಡಿದ್ದ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಚುನಾವಣಾ ಅಂಗಳಕ್ಕೆ ಪಾದಾರ್ಪಣೆ ಮಾಡಿದ್ದು, ಪೂರ್ವ ದೆಹಲಿ ಕ್ಷೇತ್ರದಿಂದ ಉಮೇದುವಾರಿಕೆ ಸಲ್ಲಿಸಲು ಸನ್ನದ್ಧರಾಗಿದ್ದಾರೆ. ಒಂದು ತಿಂಗಳ ಹಿಂದಷ್ಟೆ (ಮಾರ್ಚ್‌ 22) ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಂಡಿದ್ದ ಕ್ರಿಕೆಟ್ ಗೌತಮ್ ಗಂಭೀರ್ ಅವರಿಗೆ ಬಿಜೆಪಿ ಟಿಕೆಟ್ ನೀಡಿದ್ದು, ಪೂರ್ವ ದೆಹಲಿ ಕ್ಷೇತ್ರದಿಂದ ಅವರು ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.

ಮಂಗಳವಾರ ಭರ್ಜರಿ ರೋಡ್​ ಶೋ ನಡೆಸಿದ ಗೌತಮ್​ ಗಂಭೀರ್​ ನಾಮಪತ್ರ ಸಲ್ಲಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು ನಾನು ರಾಷ್ಟ್ರಕ್ಕಾಗಿ ಏನಾದರೂ ಸೇವೆ ಮಾಡಬೇಕು ಎಂದು ನಿರ್ಧರಿಸಿದ್ದೇನೆ. ಈ ಹಿನ್ನೆಲೆಯಲ್ಲಿ ನಾನು ರಾಜಕೀಯ ರಂಗ ಪ್ರವೇಶಿಸುತ್ತಿದ್ದೇನೆ. ಕಳೆದ 5 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಸಾಧನೆಯನ್ನು ಮುಂದುವರಿಸಿಕೊಂಡು ಹೋಗಲು ಬದ್ಧವಾಗಿದ್ದೇನೆ ಎಂದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago