ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು ಕಡಿತ ಮಾಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಹಿನ್ನಲೆ ರಾಜ್ಯದಲ್ಲಿ ತೆರಿಗೆ ಕಡಿತ ಮಾಡುತ್ತೀರಾ ಎಂಬ ಪ್ರಶ್ನೆಗೆ ವಿಧಾನಸೌಧದಲ್ಲಿ ಉತ್ತರಿಸಿದ ಅವರು, “ಕೇಂದ್ರದವರು ಏರಿಸೋದು ನಾವು ಕಡಿಮೆ ಮಾಡೋದಾ? ಅವರು ಏರಿಕೆ ಮಾಡಿದ್ರು ನೀವು ಕೇಳೋದೆ ಇಲ್ಲ. ನಾವು ಕಡಿಮೆ ಮಾಡ್ತೀರಾ ಅಂತ ಪ್ರಶ್ನೆ ಕೇಳ್ತೀರಾ ಹೊರತು ಅವರು ಯಾಕೆ ಜಾಸ್ತಿ ಮಾಡಿಲ್ಲ ಅಂತ ಕೇಳಲ್ಲ? ಎಂದು ಪ್ರಶ್ನಿಸಿದರು.
ಮೋದಿ ಅಧಿಕಾರಕ್ಕೆ ಬಂದಾಗ ಪೆಟ್ರೋಲ್-ಡಿಸೇಲ್ ಬೆಲೆ ಎಷ್ಟು ಇತ್ತು? ಮನಮೋಹನ್ ಸಿಂಗ್ ಇದ್ದಾಗ ಪೆಟ್ರೋಲ್ 70 ರೂ. ಡಿಸೇಲ್ 48 ರೂ. ಇತ್ತು. ಗ್ಯಾಸ್ ಬೆಲೆ 414 ರೂ. ಇತ್ತು. ಈಗ ಎಷ್ಟು ಆಗಿದೆ? ಯಾರು ಜಾಸ್ತಿ ಮಾಡಿದ್ದು ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…